ಮನೆ ಸ್ಥಳೀಯ ವಿಶೇಷ ಚೇತನರಿಗೆ ಜಂಬೂಸವಾರಿ ವೀಕ್ಷಿಸಲು ಆಸನ ವ್ಯವಸ್ಥೆ

ವಿಶೇಷ ಚೇತನರಿಗೆ ಜಂಬೂಸವಾರಿ ವೀಕ್ಷಿಸಲು ಆಸನ ವ್ಯವಸ್ಥೆ

0

ಮೈಸೂರು: ನಾಡ ಹಬ್ಬ ಮೈಸೂರು ದಸರಾ ಹಬ್ಬ ಜಂಬೂಸವಾರಿ ಪ್ರಯುಕ್ತ ಅ.24 ರಂದು ಮೈಸೂರು ನಗರದ ನ್ಯೂ ಸಯಾಜಿ ರಾವ್ ರಸ್ತೆ ಬಂಬೂ ಬಜಾರ್ ನಲ್ಲಿರುವ ಸರ್ಕಾರಿ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಸುಮಾರು 200 ವಿಶೇಷ ಚೇತನರಿದ್ದು. ಈ ಶಾಲೆಯ ಮುಂಭಾಗ ಆವರಣದಲ್ಲಿರುವ ಫುಟ್ ಬಾತ್ ನಲ್ಲಿ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು ಇದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಹಾಪೌರರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  • ಟ್ಯಾಗ್ಗಳು
  • Mysore
ಹಿಂದಿನ ಲೇಖನಫಿಟ್ಸ್ ನಿಯಂತ್ರಣಕ್ಕೆ  ಔಷಧಿ ಬಳಸುವ ವಿಧಾನ 
ಮುಂದಿನ ಲೇಖನಎಸ್ ಎಲ್ ಬೈರಪ್ಪ ಅವರ ʼಪರ್ವʼ ಕಾದಂಬರಿ ಆಧರಿಸಿ ವಿವೇಕ್‌ ಅಗ್ನಿಹೋತ್ರಿ ಸಿನಿಮಾ