ಮೈಸೂರು: ಜಿಲ್ಲೆಯ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್ ಹಿಂಭಾಗ ಗಾಂಜಾ ಮಾರಾಟ ವೇಳೆ ಅಬಕಾರಿ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ.
ಅಬಕಾರಿ ಎಸ್ ಪಿ ಪಿ.ಮಹೇಶ್ ಕುಮಾರ್ ಮಾರ್ಗದರ್ಶನಲ್ಲಿ ಉಪ ನಿರೀಕ್ಷಕ ರವಿಕುಮಾರ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.
ದಾಳಿ ವೇಳೆ ಪೊಲೀಸರನ್ನು ಕಂಡ ಕೂಡಲೇ ಆರೋಪಿಗಳು ಬೈಕ್ ಬಿಟ್ಟು ಪರಾರಿಯಾಗಿದ್ದು, ಬೈಕ್ ಅನ್ನು ಜಪ್ತಿ ಮಾಡಲಾಗಿದೆ. ಬೈಕ್ ಮಾಲೀಕರ ಮಾಹಿತಿ ಮೇರೆಗೆ ಆರೋಪಿಗಳ ಪತ್ತೆಗೆ ಶೋಧಕಾರ್ಯ ನಡೆಸುತ್ತಿದ್ದಾರೆ.
Saval TV on YouTube