ಮೈಸೂರು: ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತದಾನ ಮಾಡಿದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರು ಬೇಗ ಬೇಗ ಬಂದು ಮತದಾನ ಮಾಡಿ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಸಾಕಷ್ಟು ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗಿದೆ ಮೈಸೂರು ಜಿಲ್ಲೆಯ ಚುನಾವಣಾ ರಾಯಭಾರಿ ಮತದಾನ ಮಾಡಿದ್ದೇನೆ ಮತದಾನ ನನ್ನ ಹಕ್ಕು ಎಲ್ಲರೂ ಮತದಾನ ಮಾಡಿ, ಮತದಾರರು ಬಂದು ನಿಮ್ಮ ನಾಯಕರನ್ನ ನೀವೇ ಆಯ್ಕೆ ಮಾಡಬೇಕು ಯುವ ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಇದ್ದರೆ ಯೋಚನೆ ಮಾಡಿ ಮತದಾನ ಮಾಡಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.