ಮನೆ ಸಾಹಿತ್ಯ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕೃತಿ ಬಿಡುಗಡೆ

ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕೃತಿ ಬಿಡುಗಡೆ

0

ಮೈಸೂರು(Mysuru) : ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ  ಜಯತೀರ್ಥ ಪಬ್ಲಿಕೇಷನ್ಸ್ ವತಿಯಿಂದ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಅನುವಾದಿತ ಕೃತಿ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಅನ್ನು ಇಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತಕುಮಾರ್ ಬಿಡುಗಡೆ ಮಾಡಿದರು.

ಈ ಪುಸ್ತಕವನ್ನು ಹಿರಿಯ ಪತ್ರಕರ್ತ ವಿಜಯಕುಮಾರ್ ಪಾಟೀಲ ಈ ಕೃತಿಯನ್ನು ಕನ್ನಡದಿಂದ ಇಂಗ್ಲಿಷ್ ಗೆ ಅನುವಾದಿಸಿದ್ದಾರೆ.

ಈ ಸಂದರ್ಭದಲ್ಲಿ ಅಸ್ಸಾಂನ ಸಿಲ್ ಚಾರ್ ನಲ್ಲಿರುವ ಕೇಂದ್ರೀಯ ವಿವಿ ವಿಶ್ರಾಂತ ಸಹ ಕುಲಪತಿ ಪ್ರೊ. ಕೆ. ವಿ. ನಾಗರಾಜ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಟಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಭಾಗವಹಿಸಿದ್ದರು.

ಹಿಂದಿನ ಲೇಖನಬಿಲ್ಕಿಸ್‌ ಬಾನೊ ಅತ್ಯಾಚಾರಿಗಳ ಬಿಡುಗಡೆ ಪ್ರಕರಣ: ಗುಜರಾತ್‌ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದ ಸುಪ್ರೀಂ ಕೋರ್ಟ್‌
ಮುಂದಿನ ಲೇಖನಆಟೋ ಚಾಲಕರ ಸೇವೆ ಮೌಲ್ಯಯುತವಾದುದು: ಮಹೇಶ್ ಶೆಣೈ