ಮನೆ ಅಪರಾಧ ಮಳವಳ್ಳಿ ತಾಲ್ಲೂಕಿನಲ್ಲಿ ಸರಣಿ ಕಳ್ಳತನ

ಮಳವಳ್ಳಿ ತಾಲ್ಲೂಕಿನಲ್ಲಿ ಸರಣಿ ಕಳ್ಳತನ

0

ಮಂಡ್ಯ: ಮಳವಳ್ಳಿ ತಾಲೂಕಿನ ಜಡಗನಪುರ ಗ್ರಾಮದಲ್ಲಿ ಜಡಗನಪುರದ ಮುನೇಶ್ವರ ಸ್ವಾಮಿ ದೇವಾಲಯ ಹಾಗೂ ಎರಡು ಮನೆಯಲ್ಲಿ ಕಳ್ಳತನವಾಗಿದೆ.

Join Our Whatsapp Group

ಕಳ್ಳರು ದೇವಾಲಯಕ್ಕೆ ನುಗ್ಗಿ ಹುಂಡಿಯಲ್ಲಿದ್ದ ಹಣ ಹಾಗೂ ಶ್ರೀನಿವಾಸ್ ಎಂಬುವವರ ಮನೆಗೆ ನುಗ್ಗಿ ಕಪಾಟಿನಲ್ಲಿದ್ದ 2 ಲಕ್ಷ ನಗದು, 250 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಬೆರಳಚ್ಚು ತಜ್ಞರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರಿಂದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಎರಡು ಬಸ್ ಮುಖಾಮುಖಿ ಡಿಕ್ಕಿ: 10 ಮಂದಿ ಸಾವು, 8 ಮಂದಿಗೆ ಗಾಯ
ಮುಂದಿನ ಲೇಖನಬೆಂಗಳೂರು: ಸರಗಳ್ಳತನಕ್ಕೆ ಯತ್ನ