ಮನೆ ರಾಜಕೀಯ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ವಶಕ್ಕೆ

ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ವಶಕ್ಕೆ

0

ಬೆಂಗಳೂರು:  ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದ ಬೆನ್ನಲ್ಲೇ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Join Our Whatsapp Group

ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರ ಪದ್ಮನಾಭನಗರದಲ್ಲಿರುವ ಮನೆಯಲ್ಲಿ ಎಚ್‌.ಡಿ.ರೇವಣ್ಣ ವಾಸ್ತವ್ಯ ಹೂಡಿದ್ದರು. ಜಾಮೀನು ನಿರಾಕರಣೆ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳ ತಂಡ, ದೇವೇಗೌಡ ಅವರ ಮನಗೆ ಹೋಗಿತ್ತು.

ಮನೆ ಹೊರಗೆ ಹಾಗೂ ಒಳಗೆ ಹಲವು ನಿಮಿಷ ಶೋಧ ನಡೆಸಿತ್ತು. ಅಂತಿಮವಾಗಿ ಎಚ್‌.ಡಿ.ರೇವಣ್ಣ ಮನೆಯಲ್ಲಿರುವುದು ಖಾತ್ರಿಯಾಯಿತು. ನಂತರ, ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅವರನ್ನು ಸಿಐಡಿ ಕಚೇರಿಗೆ ಕರೆತರುತ್ತಿದ್ದಾರೆ.

ಹಿಂದಿನ ಲೇಖನ “ಕಾಂಗರೂ’  ಚಿತ್ರ ವಿಮರ್ಶೆ
ಮುಂದಿನ ಲೇಖನದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ವೇಳಾ ಪಟ್ಟಿ ಪ್ರಕಟ