ಮನೆ ಅಪರಾಧ ಶಾಲಾ ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಶಾಲಾ ಮುಖ್ಯ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

0

ಮೈಸೂರು: ಶಾಲಾ ಮುಖ್ಯ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದ್ದು, ವಿಡಿಯೋ ಈಗ ವೈರಲ್ ಆಗಿದೆ.

ಹೆಚ್ ಡಿ ಕೋಟೆ ತಾಲೂಕಿನ ಶಾಲೆಯಲ್ಲೇ ವಿದ್ಯಾರ್ಥಿನಿಗೆ ಮುಖ್ಯ ಶಿಕ್ಷಕ  ಲೈಂಗಿಕ ಕಿರುಕುಳ ನೀಡುತ್ತಿರುವುದನ್ನು ವಿದ್ಯಾರ್ಥಿಗಳೇ ಈ ವಿಡಿಯೋ ರೆಕಾರ್ಡ್ ಮಾಡಿದ್ದು ಸದ್ಯ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಈ ವಿಡಿಯೋ ವೈರಲ್ ಆಗಿದೆ.

ಈ ಸಂಬಂಧ  ಮುಖ್ಯ ಶಿಕ್ಷಕನ ವಿರುದ್ಧ ವಿಡಿಯೋ ಜೊತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದ್ದು, ಬಿಇಓ ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ.

ಹಿಂದಿನ ಲೇಖನಗರ್ಭಿಣಿಯಾಗಿದ್ದಾಗ ಸೆಕ್ಸ್ ಸುರಕ್ಷಿತವೇ? ನಿಮ್ಮ ಪ್ರಶ್ನೆಗಳಿಗೆ ಉತ್ತರ
ಮುಂದಿನ ಲೇಖನಗಂಡ-ಹೆಂಡತಿ ಯಾವ ರೀತಿ ಮಲಗುತ್ತಾರೆ ಎಂಬುವುದು ಅವರಿಬ್ಬರ ನಡುವಿನ ಪ್ರೀತಿಯ ಆಳವನ್ನು ತೋರಿಸುತ್ತದೆಯಂತೆ.