`ಮನೆಗೆಲಸದ ಹೆಣ್ಣುಮಗಳು’ ಕವಿತೆ ವಾಪಸ್ ಪಡೆದ ಎಸ್‌ಜಿ ಸಿದ್ದರಾಮಯ್ಯ

ಬೆಂಗಳೂರು(Bengaluru): ಪಠ್ಯ ಪುಸ್ತಕದಲ್ಲಿ ತಮ್ಮ ಕವಿತೆಯನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಎಸ್.ಜಿ. ಸಿದ್ದರಾಮಯ್ಯ ವಾಪಸ್ ಪಡೆದಿದ್ದೇನೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪತ್ರ ಬರೆದಿದ್ದಾರೆ. ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿರೋಧಿಸಿ ಜಿ.ರಾಮಕೃಷ್ಣ ಹಾಗೂ ದೇವನೂರ ಮಹದೇವ ಅವರು ತಾವು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದರು. ಈ ಸಾಲಿಗೆ ಸೇರಿರುವ ಸಿದ್ದರಾಮಯ್ಯ ಅವರು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು,  ಮನೆಗೆಲಸದ ಹೆಣ್ಣುಮಗಳು’ ಎಂಬ ನನ್ನ ಕವಿತೆ 9ನೇ ತರಗತಿಯ ದ್ವಿತೀಯ ಭಾಷಾ ಪಠ್ಯವಾಗಿ … Continue reading `ಮನೆಗೆಲಸದ ಹೆಣ್ಣುಮಗಳು’ ಕವಿತೆ ವಾಪಸ್ ಪಡೆದ ಎಸ್‌ಜಿ ಸಿದ್ದರಾಮಯ್ಯ