ಮನೆ ಸ್ಥಳೀಯ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಷೇಕ್ ತನ್ವೀರ್ ಆಸೀಫ್ ನೇಮಕ

ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಷೇಕ್ ತನ್ವೀರ್ ಆಸೀಫ್ ನೇಮಕ

0

ಮೈಸೂರು: ಮೈಸೂರು ಮಹಾನಗರ ಆಯುಕ್ತರಾಗಿ ಷೇಕ್ ತನ್ವೀರ್ ಆಸೀಫ್ ಅವರನ್ನು  ನೇಮಕ ಮಾಡಲಾಗಿದೆ.

Join Our Whatsapp Group

ಮಂಡ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಪ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಂತೇಶ್‌ ಆದೇಶ ಹೊರಡಿಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಂಡ್ಯ ಜಿ.ಪಂ.ಸಿಇಓ ಆಗಿ ಪ್ರಭಾರ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.