ಮನೆ ಅಪರಾಧ ಶಿವಮೊಗ್ಗ: ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಯುವಕನಿಗೆ ಚಾಕು ಇರಿತ

0
ಸಾಂದರ್ಭಿಕ ಚಿತ್ರ

ಶಿವಮೊಗ್ಗ(Shivamogga):  ಅಶೋಕ ನಗರ ಪ್ರದೇಶದಲ್ಲಿ ಪ್ರೇಮ್ ಸಿಂಗ್ (27) ಎಂಬ ಯುವಕನಿಗೆ ಚೂರಿ ಇರಿಯಲಾಗಿದೆ.

ಗಾಂಧಿ ಬಜಾರ್ ನಲ್ಲಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಹೊರಟಾಗ ದುಷ್ಕರ್ಮಿಗಳು ಚೂರಿ ಇರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಯುವಕನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂದಿನ ಲೇಖನಶಕ್ತಿಧಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ: ನಟ ಶಿವರಾಜ್ ಕುಮಾರ್ ದಂಪತಿ ಭಾಗಿ
ಮುಂದಿನ ಲೇಖನಆತ್ಮರೂಪಿ ಶ್ರೀಲಲಿತೆಯೂ ಷಡ್ವೈರಿಗಳೆಂಬ ಅಸುರರೂ