ಮನೆ ರಾಜ್ಯ ಶಿವಮೊಗ್ಗ: ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

ಶಿವಮೊಗ್ಗ: ಕನ್ನಡದಲ್ಲಿಯೇ ಭಾಷಣ ಆರಂಭಿಸಿದ ಪ್ರಧಾನಿ ಮೋದಿ

0

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಾರಂಭದಲ್ಲಿ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿ, ಕನ್ನಡದಲ್ಲಿಯೇ ಭಾಷಣ ಆರಂಭಿಸಿದ್ದಾರೆ.

ಶಿವಮೊಗ್ಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದು ಮೋದಿಯವರು ಭಾಷಣ ಆರಂಭಿಸಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನ ಶುಭಾಶಯಗಳನ್ನು ತಿಳಿಸಿದರು.

ಹಿಂದಿನ ಲೇಖನಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ನಗರಕ್ಕೆ ಆಗಮಿಸಿದ ಪ್ರಧಾನಿ
ಮುಂದಿನ ಲೇಖನಶಿವಮೊಗ್ಗ ವಿಮಾನ ನಿಲ್ದಾಣದಿಂದ ಆರ್ಥಿಕತೆಗೆ ಹೊಸ ದಿಕ್ಕು: ಬಸವರಾಜ ಬೊಮ್ಮಾಯಿ