ಮನೆ ಸ್ಥಳೀಯ ಶ್ರೀ ವಾಣಿ ವಿಲಾಸ ಅರಸು ಬಾಲಿಕಾ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 82.11...

ಶ್ರೀ ವಾಣಿ ವಿಲಾಸ ಅರಸು ಬಾಲಿಕಾ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 82.11 ಫಲಿತಾಂಶ

0

ಮೈಸೂರು: ಮಾರ್ಚ್ 2022-23ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ವಾಣಿವಿಲಾಸ ಅರಸು ಬಾಲಿಕಾ ಪದವಿಪೂರ್ವ ಕಾಲೇಜಿನ ಸರಾಸರಿ ಫಲಿತಾಂಶವು ಶೇಕಡಾ 82.11ರಷ್ಟಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Our Whatsapp Group

ವಿದ್ಯಾರ್ಥಿನಿಯರಲ್ಲಿ 30 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ, 126 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ, 37 ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿಯಲ್ಲಿ ಹಾಗೂ 09 ವಿದ್ಯಾರ್ಥಿನಿಯರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣ ಹೊಂದಿದ್ದಾರೆ.