ಬೆಂಗಳೂರು(Bengaluru): ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ವಿಧಾನಸಭೆ ಕಲಾಪ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ ಅವರು ದೇವೇಗೌಡರನ್ನು ಭೇಟಿಯಾದರು.
ಸಿದ್ದರಾಮಯ್ಯ ಅವರ ಜೊತೆ ಕಾಂಗ್ರೆಸ್ ಮುಖಂಡರಾದ ಆರ್.ವಿ ದೇಶಪಾಂಡೆ, ಜಮೀರ್ ಅಹಮ್ಮದ್, ಅಶೋಕ್ ಪಟ್ಟಣ ಇದ್ದರು.














