ಮನೆ ರಾಜ್ಯ ಸಿದ್ದರಾಮಯ್ಯಗೆ ನೈತಿಕತೆ ಇದ್ದರೇ ರಾಜೀನಾಮೆ ನೀಡಲಿ: ಮಾಜಿ ಸಚಿವ ಗೋವಿಂದ ಕಾರಜೋಳ ಆಗ್ರಹ

ಸಿದ್ದರಾಮಯ್ಯಗೆ ನೈತಿಕತೆ ಇದ್ದರೇ ರಾಜೀನಾಮೆ ನೀಡಲಿ: ಮಾಜಿ ಸಚಿವ ಗೋವಿಂದ ಕಾರಜೋಳ ಆಗ್ರಹ

0

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ ಅನುಮತಿ ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮಾಜಿ ಸಚಿವ ಗೋವಿಂದ ಕಾರಜೋಳ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗೋವಿಂದ ಕಾರಜೋಳ, ಇದು ಸರ್ಕಾರದ ಸಂವಿಧಾನ ಬಾಹಿರ ತೀರ್ಮಾನ ನೈತಿಕತೆ ಇದ್ದರೇ ಸಿಬಿಐ ತನಿಖೆ ವರದಿ ಬರುವ ತನಕ ಕಾಯಬೇಕಿತ್ತು. ಯಾರ ಒತ್ತಡಕ್ಕೆ ಮಣಿದು ಈ ನಿರ್ಧಾರ ಮಾಡಿದ್ದಾರೆ . ಎಂಬುದನ್ನ ಬಹಿರಂಗಪಡಿಸಬೇಕು. ಸೋನಿಯಾ ರಾಹುಲ್  ಗಾಂಧಿ ಒತ್ತಡಕ್ಕೆ ಮಣಿದ್ರಾ..?  ನೈತಿಕತೆ ಇದ್ದರೆ  ಸಿದ್ದರಾಮಯ್ಯ ರಾಜೀನಾಮೆ ನೀಡಲಿ  ಎಂದು ಒತ್ತಾಯಿಸಿದರು.