ಮನೆ ರಾಜಕೀಯ ಪ್ರಧಾನಿಗೆ 10 ಪ್ರಶ್ನೆಗಳನ್ನು ಕೇಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಪ್ರಧಾನಿಗೆ 10 ಪ್ರಶ್ನೆಗಳನ್ನು ಕೇಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ

0

ಬೆಂಗಳೂರು(Bengaluru):ಪ್ರಧಾನಿ ನರೇಂದ್ರ ಮೋದಿ ಇನ್ನೇನು ಕೆಲವೇ ಕ್ಷಣಗಳಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 10 ಪ್ರಶ್ನೆಗಳನ್ನು ಕೇಳಿದ್ದಾರೆ.

#AnswerMadiModi ಎಂಬ ಹ್ಯಾಶ್‌ ಟ್ಯಾಗ್‌ ಬಳಸಿ ಸರಣಿ ಪ್ರಶ್ನೆಗಳನ್ನು ಕೇಳಿರುವ ಸಿದ್ದರಾಮಯ್ಯ ಅವರು, ಜಿಎಸ್‌ಟಿ, ಮೂಲ ಸೌಕರ್ಯ, ಅಂಬೇಡ್ಕರ್‌ ಸ್ಕೂಲ್‌, ಕುಡಿಯುವ ನೀರು, ಭಾಷೆ, ಕೃಷಿ ಕಾಯ್ದೆ, ರೈಲ್ವೆ ಯೋಜನೆಗಳು, ಗುತ್ತಿಗೆ ಕಾಮಗಾರಿಗಳಲ್ಲಿ ಅಕ್ರಮ ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿದ್ದಾರೆ.

#AnswerMadiModi ಹ್ಯಾಶ್‌ ಟ್ಯಾಗ್‌ ಕೂಡ ಟ್ರೆಂಡ್ ಆಗುತ್ತಿದ್ದು, ಸಾವಿರಾರು ಜನರು ಸಿದ್ದರಾಮಯ್ಯ ಅವರು ಕೇಳಿದ ಪ್ರಶ್ನೆಗಳನ್ನು ಶೇರ್‌ ಮಾಡುತ್ತಿದ್ದಾರೆ.

ಹಿಂದಿನ ಲೇಖನಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್​ನ ನೂತನ ಆವರಣ ಉದ್ಘಾಟನಾ ಕಾರ್ಯಕ್ರಮಕ್ಕೆ ಶುಭ ಕೋರಿದ ಸಿದ್ದರಾಮಯ್ಯ
ಮುಂದಿನ ಲೇಖನನಿಯಮ ಉಲ್ಲಂಘಿಸಿ ನಿರ್ಮಿಸಿದ ಕಟ್ಟಡಗಳಿಗೆ ಒಸಿ ನೀಡಿದ ಬಿಬಿಎಂಪಿ: ದೂರು ದಾಖಲು