ಮನೆ ಸ್ಥಳೀಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ಅಧಿಕಾರ ಸ್ವೀಕಾರ

ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ಅಧಿಕಾರ ಸ್ವೀಕಾರ

0

ಮೈಸೂರು: ಮೈಸೂರು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಶಿವರಾಜು ಪಿ. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಿರ್ಗಮಿತ ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಶಿವರಾಜು ಪಿ. ಅವರು ಈ ಹಿಂದೆ ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಸಹಾಯಕ ಪ್ರಾದೇಶಿಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಹಿಂದಿನ ಲೇಖನ3ನೇ ಟಿ20 ಪಂದ್ಯ ಮಳೆಯಿಂದ ರದ್ದು: ಐರ್ಲೆಂಡ್ ವಿರುದ್ಧ ಸರಣಿ ಗೆದ್ದ ಭಾರತ
ಮುಂದಿನ ಲೇಖನಶಾಸಕ ಡಾ.ಅಜಯ್ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆ