ಮನೆ ಸ್ಥಳೀಯ ಅ.09 ರಿಂದ ಅ.31 ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ರದ್ದು

ಅ.09 ರಿಂದ ಅ.31 ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ರದ್ದು

0

ಮೈಸೂರು:- ದಸರಾ ಮಹೋತ್ಸವ-2023ರ ಪೂರ್ವಭಾವಿ ಕಾಮಗಾರಿಗಳು ಪ್ರಗತಿಯಲ್ಲಿರುವುದರಿಂದ ಹಾಗೂ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಹಿನ್ನೆಲೆಯಲ್ಲಿ ಅ.09 ರಿಂದ ಅ.31 ರವರೆಗೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

ಹಿಂದಿನ ಲೇಖನಹಾಸ್ಯ
ಮುಂದಿನ ಲೇಖನಸಿಟಿಜನ್ ನ್ಯೂಸ್ ಹಾಗೂ ಪತ್ರಿಕೆಯ ಮಾಲೀಕ ಮತ್ತು ಸಂಪಾದಕ ರಂಜಿತ್ ನಿಧನ