ದಕ್ಷಿಣ ಮಧ್ಯೆ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಮಧ್ಯೆ ರೈಲ್ವೆಯ ಅಧಿಕೃತ ವೆಬ್ಸೈಟ್ scr.indianrailways.gov.inಗೆ ಭೇಟಿ ನೀಡಬಹುದಾಗಿದೆ.
ವಿದ್ಯಾರ್ಹತೆ:
ದಕ್ಷಿಣ ಮಧ್ಯೆ ರೈಲ್ವೆಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ 10ನೇ ತರಗತಿ / ಐಟಿಐ ಪೂರ್ಣಗೊಳಿಸಿರಬೇಕು.
ವಯೋಮಿತಿ:
ದಕ್ಷಿಣ ಮಧ್ಯೆ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 28-32 ವರ್ಷದೊಳಗಿರಬೇಕು.
ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ & PWD ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ:
ದಕ್ಷಿಣ ಮಧ್ಯೆ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 5200-20,200 ರೂ. ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಲಿಖಿತ ಪರೀಕ್ಷೆ ನಡೆಯುವ ದಿನಾಂಕ, ಸಮಯ ಮತ್ತು ಸ್ಥಳದ ಮಾಹಿತಿಯನ್ನು ನಿಮ್ಮ ಮೊಬೈಲ್ ನಂಬರ್ಗೆ / ಪೋಸ್ಟ್ ಮುಖಾಂತರ ಕಳುಹಿಸಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 15/12/2022
ಅರ್ಜಿ ಸಲ್ಲಿಕೆ ಬಗೆ: ಆಫ್ಲೈನ್
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 15ರೊಳಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
APO/ M&EL/ SC