ಮನೆ ರಾಜ್ಯ ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್ ನ ಭೋಜೇಗೌಡಗೆ ಗೆಲುವು

ನೈರುತ್ಯ ಶಿಕ್ಷಕರ ಕ್ಷೇತ್ರ: ಜೆಡಿಎಸ್ ನ ಭೋಜೇಗೌಡಗೆ ಗೆಲುವು

0

ಮೈಸೂರು: ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ನ ಎಸ್.ಎಲ್. ಭೋಜೇಗೌಡ ೫,೨೬೭ ಮತಗಳಿಂದ ಗೆಲುವು ಸಾಧಿಸಿದರು.

ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಗೆಲುವು ಪಡೆದ ಅವರು, ೯,೮೨೯ ಮತ ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್ ೪,೫೬೨ ಮತ ಪಡೆದರು.