ಮನೆ ಉದ್ಯೋಗ ಭಾರತೀಯ ಕ್ರೀಡಾ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ಕ್ರೀಡಾ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಭಾರತೀಯ ಕ್ರೀಡಾ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 54 ಪರ್ಫಾರ್ಮೆನ್ಸ್ ಅನಾಲಿಸ್ಟ್, ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಹುದ್ದೆಯ ಮಾಹಿತಿ:

ಪರ್ಫಾರ್ಮೆನ್ಸ್ ಅನಾಲಿಸ್ಟ್- 7

ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್- 47

ವಿದ್ಯಾರ್ಹತೆ:

ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಪರ್ಫಾರ್ಮೆನ್ಸ್ ಅನಾಲಿಸ್ಟ್- 40 ವರ್ಷ

ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್- 45 ವರ್ಷ

ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ಪರ್ಫಾರ್ಮೆನ್ಸ್ ಅನಾಲಿಸ್ಟ್- ಮಾಸಿಕ ₹ 60,000

ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್- ಮಾಸಿಕ ₹1,05,000

ಅರ್ಜಿ ಶುಲ್ಕ:

ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:

ಕ್ವಾಲಿಫಿಕೇಶನ್

ಅನುಭವ

ಸಂದರ್ಶನ

ಅಭ್ಯರ್ಥಿಗಳು ಆನ್’ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ಗಳ ಮೇಲೆ ಕ್ಲಿಕ್ ಮಾಡಿ.

ಪರ್ಫಾರ್ಮೆನ್ಸ್ ಅನಾಲಿಸ್ಟ್- ಹುದ್ದೆಗೆ ಇಲ್ಲಿ ಅರ್ಜಿ ಹಾಕಿ

ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್- ಹುದ್ದೆಗೆಇಲ್ಲಿ ಅರ್ಜಿ ಹಾಕಿ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 14/02/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 7, 2023