ಭಾರತೀಯ ಕ್ರೀಡಾ ಪ್ರಾಧಿಕಾರವು 15 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಂದರೆ ಅಂಚೆಯ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
ಸಂಸ್ಥೆಯ ಹೆಸರು : ಭಾರತೀಯ ಕ್ರೀಡಾ ಪ್ರಾಧಿಕಾರ (ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ )
ಹುದ್ದೆಗಳ ಸಂಖ್ಯೆ: 15
ಉದ್ಯೋಗ ಸ್ಥಳ: ಅಖಿಲ ಭಾರತ
ಹುದ್ದೆಯ ಹೆಸರು: ನಿರ್ದೇಶಕ
ವಯೋಮಿತಿ:
ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 56 ವರ್ಷಗಳನ್ನು ಮೀರಿರಬಾರದು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 78800 ರಿಂದ 209200 ರೂ.ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
ಪ್ರಮುಖ ದಿನಾಂಕ:
ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-06-2023
ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-07-2023
ಅರ್ಜಿ ಕಳುಹಿಸಬೇಕಾದ ವಿಳಾಸ:
The Director (Recruitment), Room No. 210, Sports Authority of India, Head Office, Gate No.10 (East Gate), Jawaharlal Nehru Stadium, Lodhi Road, New Delhi-110003
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ:- sportsauthorityofindia.nic.in