Facebook Instagram Share Twitter Youtube
  • ಸುದ್ದಿ ಜಾಲ
    • ಅಂಕಣ
    • ಅಂತರಾಷ್ಟ್ರೀಯ
    • ಆಟೋ ಮೊಬೈಲ್
    • ಕೃಷಿ
    • ತಂತ್ರಜ್ಞಾನ
  • ವೀಡಿಯೋಗಳು
  • ರಾಜಕೀಯ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಹುಡುಕಾಟ
Monday, April 6, 2026
  • About Us
  • Contact us
Facebook Instagram Share Twitter Youtube
Saval News
  • ಸುದ್ದಿ ಜಾಲ
    • ಪ್ರವಾಸಿಗರು, ಭಕ್ತರ ಮೇಲೆ ದಾಳಿ ಮಾಡಿದ ವಾನರ ಸೇನೆ – 15ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ
      ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು; ಡಿಕೆಶಿ
      ಸೈಬರ್ ವಂಚಕರ ಹೊಸ ಗೇಮ್ ಪ್ಲಾನ್ – ಮ್ಯಾರಥಾನ್ ಹೆಸರಲ್ಲಿ ಅಕೌಂಟ್‌ನ ಹಣಕ್ಕೆ ಕನ್ನ ಹಾಕಲು ಯತ್ನ..!
      ಐಪಿಎಲ್‌ ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ
      ಮೊಬೈಲ್ ಕದೀತಿದ್ದ, 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಮೊಬೈಲ್‌ಗಳು ಸೀಜ್‌..!
      ಎಲ್ಲಾಅಂಕಣಅಂತರಾಷ್ಟ್ರೀಯಆಟೋ ಮೊಬೈಲ್ಕೃಷಿತಂತ್ರಜ್ಞಾನ
  • ವೀಡಿಯೋಗಳು
    • ಚುನಾವಣಾ ನಿಯಮ ತಿದ್ದುಪಡಿ ವಿಚಾರ: ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಮೂರು ವಾರಗಳ ಕಾಲಾವಕಾಶ
      ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಟಿಎಂಸಿ ಕಾರ್ಯಕರ್ತ ಸಾವು
  • ರಾಜಕೀಯ
    • ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಸುದ್ದಿಯಲ್ಲಿದೆ – ಸಿ.ಟಿ ರವಿ
      ತಮಿಳುನಾಡು ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ನಿರಾಕರಣೆ – ಕೊನೆಗೂ ಮೌನ ಮುರಿದ ಅಣ್ಣಾಮಲೈ
      ಸೋಲಿನ ಭಯ ಕಾಣಿಸಿದ್ದಕ್ಕೆ, ಯತ್ನಾಳ್‌ರಿಂದ ಪ್ರಚಾರ – ಬಿಜೆಪಿಗೆ ಸಿಎಂ ಗುದ್ದು
      ಆಪರೇಷನ್‌ ಕಮಲದ ಭೀತಿ; ಬಿಡದಿ ರೆಸಾರ್ಟ್‌ಗೆ ಅಸ್ಸಾಂ ಕಾಂಗ್ರೆಸ್‌ ಶಾಸಕರು ಶಿಫ್ಟ್‌..!
      ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರ ಗಲಾಟೆ; ಕೈಕೈ ಮಿಲಾಯಿಸುವ ಹಂತಕ್ಕೆ ಜಗಳ
  • ಅಪರಾಧ
  • ಕಾನೂನು
  • ಕ್ರೀಡೆ
  • ಶಿಕ್ಷಣ
  • ಮನರಂಜನೆ
  • ಜ್ಯೋತಿಷ್ಯ
ಮನೆ ಸುದ್ದಿ ಜಾಲ ಬುರುಡೆ ಕೇಸ್​​ಗೆ ಶ್ರೀಕ್ಷೇತ್ರ ಧರ್ಮಸ್ಥಳ ಎಂಟ್ರಿ – ವಕಾಲತ್ತು ಸಲ್ಲಿಕೆ..!
  • ಸುದ್ದಿ ಜಾಲ
  • ರಾಜ್ಯ

ಬುರುಡೆ ಕೇಸ್​​ಗೆ ಶ್ರೀಕ್ಷೇತ್ರ ಧರ್ಮಸ್ಥಳ ಎಂಟ್ರಿ – ವಕಾಲತ್ತು ಸಲ್ಲಿಕೆ..!

December 31, 2025
0
Share
WhatsApp
Telegram
Facebook
Twitter
Email

    ಬೆಳ್ತಂಗಡಿ : ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ ವಕಾಲತ್ತು ಸಲ್ಲಿಸಿದ್ದಾರೆ.

    ಈ ಪ್ರಕರಣ ಸಂಬಂಧ ಸದ್ಯ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಕೂಡ ಸಲ್ಲಿಕೆಯಾಗಿದೆ. ಆ ವರದಿಯಲ್ಲಿ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆಸಿರೋದು ಬಹಿರಂಗವಾಗಿದ್ದರೂ ಆರೋಪಿಗಳ ವಿರುದ್ದ ಎಸ್ಐಟಿ ಕ್ರಮ ಕೈಗೊಂಡಿಲ್ಲ. ಹೀಗಾಗಿ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ವಾದಮಂಡನೆ ನಡೆಯಲಿದೆ. ಎಸ್​​ಐಟಿ ವರದಿ ಸಂಬಂಧ ಜ.3ರಂದು ಬೆಳ್ತಂಗಡಿ ಕೋರ್ಟ್ ಅದೇಶ ಮಾಡಲಿರುವ ಕಾರಣ ಈ ವಿಚಾರ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

    ಧರ್ಮಸ್ಥಳದ ವಿರುದ್ಧ ಬುರುಡೆ ಗ್ಯಾಂಗ್ ಷಡ್ಯಂತ್ರ ಎಸ್‌ಐಟಿ ತನಿಖೆಯಲ್ಲಿ ಸಾಬೀತಾಗಿದೆ. ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರೂ ಆರೋಪಿಗಳು ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್​ಐಟಿ ದೃಢಪಡಿಸಿದೆ. ಹಣದ ಆಮಿಷಕ್ಕೆ ಒಳಗಾಗಿ ಎ೧ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ ಶವಗಳನ್ನು ಹೂತಿದ್ದೇನೆಂದು ಚಿನ್ನಯ್ಯನಿಂದ ಸುಳ್ಳು ಹೇಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿತ್ತು ಎಂಬುದು ಬಯಲಾಗಿತ್ತು.

    ಚಿನ್ನಯ್ಯನಿಗೆ ಮೊದಲಿಂದ ಪರಿಚಿತನಾಗಿದ್ದ ವಿಠ್ಠಲಗೌಡ ಮಹೇಶ್ ತಿಮರೋಡಿ ಮನೆಗೆ ಆತನನ್ನು ಕರೆದೊಯ್ದಿದ್ದ. ತಿಮರೋಡಿ ಮನೆಯಲ್ಲಿ ನಡೆದಿದ್ದ ಸಭೆಯಲ್ಲಿ ಮಟ್ಟಣ್ಣನವರ್, ಜಯಂತ್, ವಿಠ್ಠಲಗೌಡ ಭಾಗಿಯಾಗಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತೂರಿಗೆ ಪ್ಲ್ಯಾನ್ ನಡೆದಿತ್ತು. ಅದರಂತೆ ತಲೆ ಬುರುಡೆಯೊಂದನ್ನು ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಿದ್ದರು. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ಕೊಡುವಂತೆ ಪ್ರೇರೇಪಿಸಿದ್ದರು ಎಂಬುದನ್ನು ಎಸ್​ಐಟಿ ವರದಿ ಈಗಾಗಲೇ ಬಹಿರಂಗಗೊಳಿಸಿದೆ. ಈ ನಡುವೆ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಕೋರ್ಟ್​​ನಲ್ಲಿ ವಕಾಲತ್ತು ಸಲ್ಲಿಕೆಯಾಗಿರೋದು ಪ್ರಕರಣಕ್ಕೆ ಹೊಸ ದಿಕ್ಕು ನೀಡಿದೆ.

    • ಟ್ಯಾಗ್ಗಳು
    • Burude case
    • Dharmasthala
    • enters
    • legal
    • representation
    • Srikshetra
    • Srikshetra Dharmasthala
    • submitted
    Share
    WhatsApp
    Telegram
    Facebook
    Twitter
    Email
      ಹಿಂದಿನ ಲೇಖನಕದನ ವಿರಾಮ ನಿರ್ಧಾರದಲ್ಲಿ 3ನೇ ವ್ಯಕ್ತಿ ಭಾಗಿಯಾಗಿಲ್ಲ – ಚೀನಾಗೆ ಭಾರತ ತಿರುಗೇಟು..!
      ಮುಂದಿನ ಲೇಖನಕೋಗಿಲು ಲೇಔಟ್‌ ಜಟಾಪಟಿ – ಕೇರಳ & ಕರ್ನಾಟಕ ಸಿಎಂ ಹ್ಯಾಂಡ್‌ಶೇಕ್‌
      Saval

      ಸಂಬಂಧಿತ ಲೇಖನಗಳುಲೇಖಕರಿಂದ ಇನ್ನಷ್ಟು

      ರಾಜ್ಯ

      ಪ್ರವಾಸಿಗರು, ಭಕ್ತರ ಮೇಲೆ ದಾಳಿ ಮಾಡಿದ ವಾನರ ಸೇನೆ – 15ಕ್ಕೂ ಹೆಚ್ಚು ಜನರಿಗೆ ತೀವ್ರ ಗಾಯ

      ರಾಜ್ಯ

      ಗ್ಯಾಸ್‌ ಸಮಸ್ಯೆ – ನಮ್ಮ ಕೈಯಲ್ಲಿ ಏನೂ ಇಲ್ಲ, ಕೇಂದ್ರ ಮುನ್ನೆಚ್ಚರಿಕೆ ವಹಿಸಬೇಕಿತ್ತು; ಡಿಕೆಶಿ

      ಸುದ್ದಿ ಜಾಲ

      ಸೈಬರ್ ವಂಚಕರ ಹೊಸ ಗೇಮ್ ಪ್ಲಾನ್ – ಮ್ಯಾರಥಾನ್ ಹೆಸರಲ್ಲಿ ಅಕೌಂಟ್‌ನ ಹಣಕ್ಕೆ ಕನ್ನ ಹಾಕಲು ಯತ್ನ..!

      EDITOR PICKS

      ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಚಲಾಯಿಸಲು ಅಪ್ರಾಪ್ತರಿಗೆ ಅನುಮತಿ:  ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ

      Saval - October 12, 2024

      ‘ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕಿರುವ ನಿರ್ಬಂಧ ಹೈಕಮಾಂಡ್’ಗೆ ಗೊತ್ತಿಲ್ಲವೇ?’ ಹೈಕೋರ್ಟ್ ಪ್ರಶ್ನೆ

      Saval - April 21, 2023

      ಜಾತಿ ಸಮಾವೇಶ ಮಾಡುವ ಸಿದ್ದರಾಮಯ್ಯ ಡೋಂಗಿ ಜ್ಯಾತ್ಯತೀತ ನಾಯಕ : ಹೆಚ್.ಡಿ.ಕುಮಾರಸ್ವಾಮಿ

      Saval - May 24, 2022

      ಆರುಣಿ ಉದ್ಧಾಲಕ

      Saval - March 20, 2023
      Saval TV on YouTube
      ಸವಾಲ್ ಟಿವಿ : ಕರ್ನಾಟಕದ ಸುದ್ದಿ ಜಾಲ, ರಾಜಕೀಯ, ಅಪರಾಧ, ಕ್ರೀಡೆ, ಶಿಕ್ಷಣ, ಮನರಂಜನೆ, ಕಾನೂನು, ಜ್ಯೋತಿಷ್ಯ ಉದ್ಯೋಗ ಮಾಹಿತಿ, ಮತ್ತು ದೈನಂದಿನ ಆನ್‌ಲೈನ್ ವರದಿಗಳು, ಸಮರ್ಥ ಸುದ್ದಿಮೂಲ.

Whats app Page Link  - https://whatsapp.com/channel/
Telegram Page  Link - https://t.me/savaltv/
Facebook Page Link - https://www.facebook.com/savalpathrike/
https://www.facebook.com/SavalPradeep/
https://www.facebook.com/pdpsavaltv/
Twitter Page Link - https://x.com/savaltv
Instagram Page Link - https://www.instagram.com/savaltv/
Website Link - https://savaltv.com
      ಚಿತ್ರದುರ್ಗದಲ್ಲಿ ಹೆಚ್ಚಾಯ್ತು ಕಳ್ಳರ ಹಾವಳಿ #shorts

      Chicken Pepper Special #shorts

      ಸುತ್ತೂರು ಜಾತ್ರಾ ಮಹೋತ್ಸವ 2026 #shorts
      Load More... Subscribe
      • Privacy
      • Contact Us
      © Savalnews.com. All rights reserved.
      Designed & developed by Crisant Technologies