ಮನೆ ಶಿಕ್ಷಣ ಎಸ್ ಎಸ್ ಎಲ್ ಸಿ ಫಲಿತಾಂಶ: ಅಂಕಿತಾ ಕೊಣ್ಣೂರ ರಾಜ್ಯಕ್ಕೆ ಪ್ರಥಮ ಸ್ಥಾನ

ಎಸ್ ಎಸ್ ಎಲ್ ಸಿ ಫಲಿತಾಂಶ: ಅಂಕಿತಾ ಕೊಣ್ಣೂರ ರಾಜ್ಯಕ್ಕೆ ಪ್ರಥಮ ಸ್ಥಾನ

0

ಮುಧೋಳ: ಗುರುವಾರ ಪ್ರಕಟಗೊಂಡಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಬಾಗಲಕೋಟೆ ಜಿಲ್ಲೆ ಮೆಳ್ಳಿಗೇರಿಯ ಅಂಕಿತಾ ಕೊಣ್ಣೂರ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

Join Our Whatsapp Group

ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ ಅವರು 625ಕ್ಕೆ 625 ಅಂಕ ಪಡೆದಿದ್ದಾರೆ.

ರೈತ ಕುಟುಂಬದಲ್ಲಿ ಜನಿಸಿರುವ ಅಂಕಿತಾ ಸಾಧನೆಗೆ ಮುಧೋಳ ತಾಲೂಕು ಆಡಳಿತ ಹರ್ಷ ವ್ಯಕ್ತಪಡಿಸಿದೆ.

ಹಿಂದಿನ ಲೇಖನಮಣಿಪುರದಲ್ಲಿ 5,457 ಅಕ್ರಮ ವಲಸಿಗರು ಪತ್ತೆ: ಗಡಿಪಾರಿಗೆ ಕ್ರಮ- ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್
ಮುಂದಿನ ಲೇಖನಪಾಕಿಸ್ತಾನದ ಬಂದರಿನಲ್ಲಿ ಉಗ್ರರ ದಾಳಿ: 7 ಕಾರ್ಮಿಕರ ಗುಂಡಿಕ್ಕಿ ಹತ್ಯೆ