ಮನೆ ರಾಜ್ಯ ಫೆ.17 ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ

ಫೆ.17 ರಂದು ರಾಜ್ಯ ಬಜೆಟ್ ಮಂಡನೆ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳ 3ನೇ ವಾರ ಬಜೆಟ್ ಮಂಡಿಸಲಾಗುವುದು. ಈಗಾಗಲೇ ಬಜೆಟ್ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಮುಂಬರುವ ಬಜೆಟ್’ಗೆ ಸಿದ್ದತೆ ಆರಂಭಿಸಿದ್ದು, ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಟಾನ ಕುರಿತು ಸಭೆ ನಡೆಸಿದ್ದಾರೆ.

ಹಿಂದಿನ ಲೇಖನತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಇಡಿ ದಾಳಿ: ಕಾಂಗ್ರೆಸ್’ಗೂ, ಇಡಿ ದಾಳಿಗೂ ಸಂಬಂಧವಿಲ್ಲವೆಂದ ಕಿಮ್ಮನೆ ರತ್ನಾಕರ್
ಮುಂದಿನ ಲೇಖನಆರ್‌.ಆರ್.ಆರ್‌ ಸಿನಿಮಾದ ‘ನಾಟು ನಾಟು‘ ಹಾಡಿಗೆ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌