ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನ ವರ್ಗಾವಣೆ ಮಾಡಲಾಗಿದೆ.
ಸಿ.ಎಸ್.ಷಡಕ್ಷರಿ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಹಿನ್ನೆಲೆ ಶಿವಮೊಗ್ಗ ಲೆಕ್ಕಾಧೀಕ್ಷಕರ ಹುದ್ದೆಯಿಂದ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯಿಂದ ಕೋಲಾರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
Saval TV on YouTube