ಪುತ್ತೂರು: ನಗರದ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಚೂರಿಯಿಂದ ಇರಿದ ಘಟನೆ ಮಂಗಳವಾರ (ಆ.20) ಮಧ್ಯಾಹ್ನ ನಡೆದಿದೆ.
ವಿದ್ಯಾರ್ಥಿನಿಯನ್ನು ಸರಕಾರಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ತೆರಳಿದ ಪುತ್ತೂರು ಪೊಲೀಸರು ಸಿ ಸಿ ಟಿವಿ ಪರಿಶೀಲನೆ ನಡೆಸಿದ್ದು, ಚೂರಿ ಇರಿದ ಶಾಲಾ ವಿದ್ಯಾರ್ಥಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಯಾವ ಕಾರಣಕ್ಕೆ ಚೂರಿ ಇರಿಯಲಾಗಿದೆ ಎಂಬ ವಿಚಾರ ಇನ್ನಷ್ಟೇ ತಿಳಿದು ಬರಬೇಕಿದೆ.
Saval TV on YouTube