ಮನೆ ದೇಶ ಜಮ್ಮು-ಕಾಶ್ಮೀರದ ರಔರಿಯಲ್ಲಿ ಉಗ್ರರಿಂದ ಆತ್ಮಹುತಿ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಉಗ್ರರ ಸಾವು

ಜಮ್ಮು-ಕಾಶ್ಮೀರದ ರಔರಿಯಲ್ಲಿ ಉಗ್ರರಿಂದ ಆತ್ಮಹುತಿ ದಾಳಿ: ಮೂವರು ಯೋಧರು ಹುತಾತ್ಮ, ಇಬ್ಬರು ಉಗ್ರರ ಸಾವು

0

ಶ್ರೀನಗರ(ಜಮ್ಮು-ಕಾಶ್ಮೀರ): ಉಗ್ರರು ನಡೆಸಿದ ಆತ್ಮಹುತಿ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿ, ಇಬ್ಬರುಉಗ್ರಗಾಮಿಗಳು ಮೃತಪಟ್ಟಿದ್ದಾರೆ.

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ರಜೌರಿ ಜಿಲ್ಲೆಯಿಂದ 25 ಕಿಲೋ ಮೀಟರ್ ದೂರದಲ್ಲಿ ಉಗ್ರರು ಸೇನಾ ಕಾರ್ಯಾಚರಣೆ ಶಿಬಿರವನ್ನು ಗುರಿಯಾಗಿಟ್ಟುಕೊಂಡು ಆತ್ಮಹತ್ಯಾ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಉಗ್ರರೂ ಸಾವಿಗೀಡಾಗಿದ್ದಾರೆ. ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಲೇಖನಮೈಸೂರು, ಮಂಡ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿರುವ ಸಿಎಂ ಬೊಮ್ಮಾಯಿ
ಮುಂದಿನ ಲೇಖನಗಡಿ ಭದ್ರತಾ ಪಡೆಯು 1312 ಹೆಡ್‌ ಕಾನ್ಸ್‌ಟೇಬಲ್‌ ಹುದ್ದೆಗಳ ಭರ್ತಿಗೆ ಅಧಿಸೂಚನೆ