ಮನೆ ಅಪರಾಧ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಏಪ್ರಿಲ್.22ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಏಪ್ರಿಲ್.22ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

0

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಜಾಮೀನು ನೀಡಲಾಗಿತ್ತು. ಈ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಲಾಗಿದೆ.

ನಟ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದೆ.

ಇನ್ನೂ ನಟ ದರ್ಶನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 22ಕ್ಕೆ ನಿಗದಿ ಪಡಿಸಿದೆ. ಏಪ್ರಿಲ್ 22ರಂದು ನಟ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಸುಪ್ರೀಂ ಕೋರ್ಟ್ ಯಾವ ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.