ಮನೆ ಕಾನೂನು ಸೂರಜ್ ರೇವಣ್ಣ ಮತ್ತೆ 2 ದಿನ ಪೊಲೀಸ್ ಕಸ್ಟಡಿಗೆ

ಸೂರಜ್ ರೇವಣ್ಣ ಮತ್ತೆ 2 ದಿನ ಪೊಲೀಸ್ ಕಸ್ಟಡಿಗೆ

0

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವಂತ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರಿಗೆ ಮತ್ತೆ ೨ ದಿನ ಪೊಲೀಸ್ ಕಸ್ಟಡಿ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ.

Join Our Whatsapp Group

ಇಂದು ಸೋಮವಾರ ಡಾ.ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಕೊನೆಗೊಂಡಿತ್ತು. ಹೀಗಾಗಿ ನ್ಯಾಯಾಲಯಕ್ಕೆ ಅವರನ್ನು ಪೊಲೀಸರು ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ಮತ್ತೆ ೫ ದಿನ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಡಾ.ಸೂರಜ್ ರೇವಣ್ಣ ಅವರನ್ನು ಮತ್ತೆ ೨ ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಹಿಂದಿನ ಲೇಖನಮೈಗ್ರೇನ್ : ಭಾಗ ಒಂದು
ಮುಂದಿನ ಲೇಖನ‘ತಾಜ್‌’ ಟೈಟಲ್, ಟೀಸರ್‌ ಬಿಡುಗಡೆ