ಮನೆ ಅಪರಾಧ ಸುರತ್ಕಲ್: ಸಂಚರಿಸುತ್ತಿರುವಾಗಲೇ‌ ಐಬಿಎಂ ಡಬ್ಲ್ಯೂ ಕಾರು ಬೆಂಕಿಗಾಹುತಿ

ಸುರತ್ಕಲ್: ಸಂಚರಿಸುತ್ತಿರುವಾಗಲೇ‌ ಐಬಿಎಂ ಡಬ್ಲ್ಯೂ ಕಾರು ಬೆಂಕಿಗಾಹುತಿ

0

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಸೆ.5ರ ಗುರುವಾರ ಬೆಳಗ್ಗೆ ವರದಿಯಾಗಿದೆ.

Join Our Whatsapp Group

ಸುಟ್ಟು ಕರಕಲಾದ ಕಾರು ಉಡುಪಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.

ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ತಿಳಿದು ಬಂದಿದೆ. ಕಾರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.