ಟ್ಯಾಗ್: ಅತ್ತ ಆಪರೇಷನ್ ಸಿಂಧೂರ್
ಅತ್ತ ಆಪರೇಷನ್ ಸಿಂಧೂರ್, ಇತ್ತ ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್ಗೆ ಜನ ತರಾಟೆ!
ಬೆಂಗಳೂರು : ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬೆಳ್ಳಂಬೆಳಿಗ್ಗೆ ‘ಆಪರೇಷನ್ ಸಿಂಧೂರ್’ ಎಂಬ ಹೆಸರಿನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಯಶಸ್ವಿಯಾಗಿ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ...











