ಟ್ಯಾಗ್: ಅನ್ನಭಾಗ್ಯ ಕತ್ತರಿ
ಅನ್ನಭಾಗ್ಯ ಕತ್ತರಿ, ಆರ್ಥಿಕ ದಿವಾಳಿ: ಕಾಂಗ್ರೆಸ್ ಸರ್ಕಾರದ ವೈಫಲ್ಯಕ್ಕೆ ಬಿ.ವೈ. ವಿಜಯೇಂದ್ರ ಕಿಡಿ
ಶಿವಮೊಗ್ಗ: ಸಿದ್ದರಾಮಯ್ಯನವರ ಸರಕಾರ ಕೊಟ್ಟ ಅನ್ನಭಾಗ್ಯ ಯೋಜನೆಗೆ ಕಾಂಗ್ರೆಸ್ ಸರಕಾರವೇ ಕನ್ನ ಹಾಕುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,...











