ಟ್ಯಾಗ್: ಅಪಘಾತ
ಹಾವೇರಿ: ಭೀಕರ ಅಪಘಾತ, 6 ಮಂದಿ ಸಾವು
ಹಾವೇರಿ: ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ದುರಂತ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ....











