ಟ್ಯಾಗ್: ಆಪರೇಷನ್ ಸಿಂಧೂರ ಎಫೆಕ್ಟ್: ಅಣೆಕಟ್ಟು
ಆಪರೇಷನ್ ಸಿಂಧೂರ ಎಫೆಕ್ಟ್: ಅಣೆಕಟ್ಟು, ವಿಮಾನ ನಿಲ್ದಾಣಗಳಿಗೆ ಭದ್ರತೆ: ಸಚಿವ ಪರಮೇಶ್ವರ್!
ಬೆಂಗಳೂರು: ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಪ್ರಮುಖ ಅಣೆಕಟ್ಟುಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗುತ್ತಿದೆ ಎಂದು ಗೃಹ ಸಚಿವ...











