ಟ್ಯಾಗ್: ಇಂಡೋನೇಷ್ಯಾ
ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟ: 9 ಮಂದಿ ಸಾವು
ಮೌಮೆರೆ(ಇಂಡೋನೇಷ್ಯಾ): ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟ ತೀವ್ರಗೊಂಡಿದ್ದು, ಹಲವು ಮನೆಗಳು ಭಸ್ಮವಾಗಿವೆ. ಈವರೆಗೆ ಕನಿಷ್ಠ 9 ಜನರು ಸಾವಿಗೀಡಾಗಿದ್ದಾರೆ ಎಂದು ಇಂಡೋನೇಷ್ಯಾದ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ಹೋದ ವಾರದಿಂದ ಮೌಂಟ್ ಲೆವೊಟೊಬಿ...











