ಟ್ಯಾಗ್: ಉಡುಪಿ
ಉಡುಪಿಯ ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ
ಉಡುಪಿ: ಉಡುಪಿಯ ಪ್ರತಿಷ್ಠಿತ ವಸತಿ ಶಾರದಾ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.
ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ...











