Sunday, April 28, 2024
ಮನೆ ಟ್ಯಾಗ್ಗಳು ಕರ್ನಾಟಕ ಹೈಕೋರ್ಟ್

ಟ್ಯಾಗ್: ಕರ್ನಾಟಕ ಹೈಕೋರ್ಟ್

ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಗೆ ಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆ ಬರೆಯಲು ವಿಶೇಷ ವ್ಯವಸ್ಥೆ:...

0
ಎಂಟೂವರೆ ತಿಂಗಳ ಗರ್ಭಿಣಿ ವಕೀಲೆ ಒಬ್ಬರಿಗೆ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಮುಖ್ಯ ಪರೀಕ್ಷೆ ಬರೆಯಲು ವಿಶೇಷ ವ್ಯವಸ್ಥೆ ಮಾಡುವ ಮೂಲಕ ಹೈಕೋರ್ಟ್ ಪ್ರಶಂಸನೀಯವಾದ ನಿರ್ಧಾರ ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ...

ನಿರ್ವಾಹಕ ಸಾವು: ಪರಿಹಾರ ಪಾವತಿ ಹೊಣೆಯನ್ನು ಬಸ್‌ ಮಾಲೀಕನಿಂದ ವಿಮಾ ಕಂಪೆನಿಗೆ ವರ್ಗಾಯಿಸಿದ ಹೈಕೋರ್ಟ್‌

0
ನಿವಾರ್ಹಕರೊಬ್ಬರು ಬಸ್‌ ಮೆಟ್ಟಿಲಿನಿಂದ (ಫುಟ್‌ ಬೋರ್ಡ್‌) ಕೆಳಗೆ ಬಿದ್ದು ಸಾವನ್ನಪ್ಪಿದ ಪ್ರಕರಣದಲ್ಲಿ ಪರಿಹಾರ ಪಾವತಿಯ ಹೊಣೆಯನ್ನು ಬಸ್‌ ಮಾಲೀಕನಿಂದ ವಿಮಾ ಕಂಪೆನಿಗೆ ವಹಿಸಿ ಕರ್ನಾಟಕ ಹೈಕೋರ್ಟ್‌ ಈಚೆಗೆ ಆದೇಶಿಸಿದೆ. ಮೃತ ವ್ಯಕ್ತಿಯು ಬಸ್‌ ಕ್ಲೀನರ್...

ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಸಾವು: ಯುವಕನಿಗೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿದ...

0
ಬೆಂಗಳೂರು : ಅತಿ ವೇಗದ, ನಿರ್ಲಕ್ಷ್ಯದ ಚಾಲನೆಯಿಂದ ಪಾದಚಾರಿಗಳ ಸಾವಿಗೆ ಕಾರಣನಾದ ಯುವಕನಿಗೆ ಕರ್ನಾಟಕ ಹೈಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ಪ್ರಕಟಿಸಿದೆ. ಅಪರಾಧ ನಡೆದ ಸಮಯದಲ್ಲಿ 21 ವರ್ಷ ವಯಸ್ಸಿನವರಾಗಿದ್ದ ಹನುಮಂತರಾಯಪ್ಪ ಸಲ್ಲಿಸಿದ್ದ...

ದೈಹಿಕ ಸಂಬಂಧ ನಿರಾಕರಿಸುವುದು 498ಎ ಅಡಿ ಅಪರಾಧವಲ್ಲ: ಹೈಕೋರ್ಟ್

0
ಬೆಂಗಳೂರು: ಮದುವೆಯ ನಂತರ ಸಂಗಾತಿ ದೈಹಿಕ ಸಂಬಂಧ ನಿರಾಕರಿಸುವುದು ಐಪಿಸಿ ಸೆಕ್ಷನ್ 498ಎ ಅಡಿ ದೌರ್ಜನ್ಯ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಪತ್ನಿ ನೀಡಿರುವ ದೂರಿನ ಮೇರೆಗೆ ಬೆಂಗಳೂರಿನ...

ಗಂಡ ಹೆಂಡತಿ ಒಂದೇ ಮನೆಯಲ್ಲಿ ವಾಸವಿದ್ದಾರೆ ಎಂಬ ಕಾರಣಕ್ಕೆ ವಿಚ್ಛೇದನ ನಿರಾಕರಣೆ ಮಾಡುವಂತಿಲ್ಲ: ಹೈಕೋರ್ಟ್

0
ಬೆಂಗಳೂರು : ಪತಿ-ಪತ್ನಿ ಒಂದೇ ಮನೆಯಲ್ಲಿ ವಾಸವಿರುವ ಕಾರಣಕ್ಕೆ ವಿವಾಹ ವಿಚ್ಛೇದನ ನಿರಾಕರಿಸುವಂತಿಲ್ಲಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿ-ಪತ್ನಿ ಪರಸ್ಪರ ಸಮ್ಮತಿಯ ವಿಚ್ಛೇದನಕ್ಕೆ ಒಪ್ಪಿದ್ದರೆ ಆಂತಹ ವೇಳೆ ಅವರು ಒಂದೇ ಮನೆಯಲ್ಲಿ ನೆಲೆಸಿದ್ದಾರೆಂದು ಅವರ ವಿಚ್ಛೇದನಕ್ಕೆ...

ಕಾನೂನು ಅಗತ್ಯದ ಬಗ್ಗೆ ಗಮನಹರಿಸಲು 8 ವಲಯದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶರ ನೇಮಕ: ಹೈಕೋರ್ಟ್...

0
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಎಂಟೂ ವಲಯಗಳಲ್ಲಿನ ಕಾನೂನು ಅಗತ್ಯತೆ ಬಗ್ಗೆ ಗಮನಹರಿಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶರುಗಳನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಗೆ ಬಿಬಿಎಂಪಿ ಈಚೆಗೆ ತಿಳಿಸಿದೆ. ಬೆಂಗಳೂರಿನ ಬನಶಂಕರಿಯಲ್ಲಿ...

ಡಿ ಕೆ ಶಿವಕುಮಾರ್ ವಿರುದ್ದದ ತನಿಖೆ; ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್

0
ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮತ್ತೆರಡು ವಾರ ವಿಸ್ತರಿಸಿದೆ. ಸಿಬಿಐ ತನಿಖೆ...

ಜೀವಾವಧಿ ಶಿಕ್ಷೆಯ ಅಪರಾಧಿಗೆ ಇತರೆ ಅಪರಾಧ ಕೃತ್ಯದಲ್ಲಿ ಶಿಕ್ಷೆಯಾಗಿದ್ದರೆ ಎರಡು ಏಕಕಾಲಕ್ಕೆ ಜಾರಿ: ಹೈಕೋರ್ಟ್

0
ಕೊಲೆ ಪ್ರಕರಣದಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆಯಾಗಿದ್ದ ಸಂದರ್ಭದಲ್ಲಿ ಇತರೆ ಅಪರಾಧ ಕೃತ್ಯಗಳಲ್ಲಿಯೂ ಶಿಕ್ಷೆ ವಿಧಿಸಿದ್ದರೆ ಎರಡು ಸಹ ಏಕ ಕಾಲದಲ್ಲಿ ಜಾರಿಯಾಗಲಿದ್ದು, ಒಂದು ಶಿಕ್ಷೆ ಅವಧಿ ಮುಗಿದ ನಂತರ ಮತ್ತೊಂದು ಜಾರಿಗೊಳಿಸಲು ಅವಕಾಶವಿಲ್ಲ...

ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಪ್ರಕರಣ: ಆರೋಪಿ ಪ್ರಭಾವಿ ಎಂಬ ಕಾರಣಕ್ಕೆ ಅನುಮತಿ ವಿಳಂಬ...

0
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಸೇರಿದ ಹೆಚ್ಚುವರಿ ಆಸ್ತಿಗಳ ಜಪ್ತಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಕಾಲಾವಕಾಶ ನೀಡಬೇಕು ಎಂಬ ರಾಜ್ಯ ಸರ್ಕಾರದ ಕೋರಿಕೆಯನ್ನು ಕರ್ನಾಟಕ...

ರೇರಾ ಕಾಯಿದೆ ಜಾರಿಗೂ ಮುನ್ನ ಭಾಗಶಃ ಒಸಿ ಪಡೆದಿದ್ದ ವಸತಿ ಯೋಜನೆ ಮೇಲೆ ರೇರಾ...

0
ರಿಯಲ್ ಎಸ್ಟೇಟ್ ಅಭಿವೃದ್ಧಿ ಮತ್ತು ನಿಯಂತ್ರಣ (ರೇರಾ) ಕಾಯಿದೆ ಜಾರಿಗೂ ಮುಂಚಿತವಾಗಿ ಭಾಗಶಃ ಸ್ವಾಧೀನಾನುಭವ ಪತ್ರ (ಒಸಿ) ಪಡೆದಿದ್ದ ವಸತಿ ಯೋಜನೆಗಳ ಮೇಲೆ ರೇರಾ ಪ್ರಾಧಿಕಾರಕ್ಕೆ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಮೆಸರ್ಸ್...

EDITOR PICKS