ಟ್ಯಾಗ್: ಕಲಬುರ್ಗಿಯ ಶಿಕ್ಷಣ ಇಲಾಖೆಯ ಗೋದಾಮಿಗೆ ಬೆಂಕಿ
ಕಲಬುರ್ಗಿಯ ಶಿಕ್ಷಣ ಇಲಾಖೆಯ ಗೋದಾಮಿಗೆ ಬೆಂಕಿ, ಕೋಟ್ಯಂತರ ರೂ. ಮೌಲ್ಯದ ಪಠ್ಯಪುಸ್ತಕಗಳು ಭಸ್ಮ!
ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಆಳಂದ್ ಪಟ್ಟಣದಲ್ಲಿ ಭಾರೀ ಅಗ್ನಿ ಅವಘಡವೊಂದು ಸಂಭವಿಸಿದ್ದು, ಶಿಕ್ಷಣ ಇಲಾಖೆಯ ಪಠ್ಯಪುಸ್ತಕಗಳ ಗೋದಾಮಿಗೆ ಬೆಂಕಿ ತಗುಲಿ ಕೋಟ್ಯಂತರ ರೂಪಾಯಿ ಮೌಲ್ಯದ ಪುಸ್ತಕಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಅಧಿಕೃತ ಮಾಹಿತಿಯ...











