ಟ್ಯಾಗ್: ಕಳ್ಳತನ ಮಾಡಿ 20 ಮಕ್ಕಳ ಶಾಲಾ
ಬೆಂಗಳೂರು: ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಫೀಸ್ ಕಟ್ಟಿದ್ದ ಖತರ್ನಾಕ್ ಕಳ್ಳನ ಬಂಧನ!
ಬೆಂಗಳೂರು : ಬೆಂಗಳೂರು ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿರುವ ವಿಚಿತ್ರ ಪ್ರಕರಣವೊಂದರಲ್ಲಿ, ಮನೆ ಕಳ್ಳತನ ಮಾಡಿ ಅದರ ಹಣದಿಂದ 20ಕ್ಕೂ ಹೆಚ್ಚು ಮಕ್ಕಳ ಶಾಲಾ ಮತ್ತು ಕಾಲೇಜು ಶುಲ್ಕ ಪಾವತಿಸಿದ...











