ಟ್ಯಾಗ್: ಕಾಂಗ್ರೆಸ್
ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಇರಲ್ಲ: ಹೆಚ್.ಡಿ.ದೇವೇಗೌಡ
ಚನ್ನಪಟ್ಟಣ/ರಾಮನಗರ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರ್ಣಗೊಳಿಸು ವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ.
ಕ್ಷೇತ್ರದ ಎಸ್.ಎಂ.ಹಳ್ಳಿಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರ ಪ್ರಚಾರ ನಡೆಸಿದ...











