ಟ್ಯಾಗ್: ಕುಂದಾಪುರ
ಮಗುವಿನ ಮೇಲೆ ಹಲ್ಲೆ: ತಾಯಿ, ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ
ಕುಂದಾಪುರ: ಅಮಾಸೆಬೈಲಿನಲ್ಲಿ ಮೂರೂವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ತಾಯಿ ಹಾಗೂ ಆಕೆಯ ಪ್ರಿಯಕರನ ಜಾಮೀನು ಅರ್ಜಿಯನ್ನು ಮಂಗಳವಾರ ನ್ಯಾಯಾಲಯ ತಿರಸ್ಕರಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ.
ಸೆ.13ರಂದು ತಾಯಿ, ಅನಾರೋಗ್ಯದ ಕಾರಣ...