ಟ್ಯಾಗ್: ಗವರ್ನರ್
ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಸರ್ಕಾರದ ಸುಗ್ರೀವಾಜ್ಞೆ: ಅಂಕಿತ ಹಾಕದೆ ತಿರಸ್ಕರಿಸಿದ ಗವರ್ನರ್
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ...