ಟ್ಯಾಗ್: ಗ್ರಾಮ ಪಂಚಾಯ್ತಿ ಸದಸ್ಯನ ವಿರುದ್ಧ ಜಾತಿ ನಿಂದನೆ
ಗ್ರಾಮ ಪಂಚಾಯ್ತಿ ಸದಸ್ಯನ ವಿರುದ್ಧ ಲೈಂಗಿಕ ದೌರ್ಜನ್ಯ: ಆರೋಪ ಬಂಧನ
ಚಿತ್ರದುರ್ಗ: ಗ್ರಾಮ ಪಂಚಾಯ್ತಿ ಸದಸ್ಯನ ವಿರುದ್ಧ ಜಾತಿ ನಿಂದನೆ, ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ದೂರು ಕೂಡ ದಾಖಲಾಗಿದ್ದು, ಪೊಲೀಸರು ಗ್ರಾಮ ಪಂಚಾಯ್ತಿ ಸದಸ್ಯನನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ...











