ಟ್ಯಾಗ್: ಛತ್ತೀಸ್ ಗಢ
ಛತ್ತೀಸ್ ಗಢ ಗರಿಯಾಬಂದ್ ನಲ್ಲಿ ಎನ್ ಕೌಂಟರ್: 12 ನಕ್ಸಲರ ಹತ್ಯೆ
ಭುವನೇಶ್ವರ್: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಸೋಮವಾರದ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಒಬ್ಬ ಕೋಬ್ರಾ...