ಟ್ಯಾಗ್: ಜನನ
ಜನನ, ಮರಣ ನೋಂದಣಿ ವಿಳಂಬಕ್ಕೆ ಆಸ್ಪದವಿಲ್ಲ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.
ದಾವಣಗೆರೆ: ದಾವಣಗೆರೆ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ...











