ಟ್ಯಾಗ್: ಜಾತಿಗಣತಿ ವಿರೋಧಿಸಿದ್ದ ಬಿಜೆಪಿ
ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರುಸಮೀಕ್ಷೆಗೂ ವಿರೋಧಿಸುತ್ತಿರುವುದೇಕೆ? : ಡಿಸಿಎಂ ಡಿ.ಕೆ. ಶಿವಕುಮಾರ್
ನವದೆಹಲಿ: ಕರ್ನಾಟಕ ಸರ್ಕಾರ ಜಾತಿಗಣತಿ ಕುರಿತಂತೆ ಮರುಸಮೀಕ್ಷೆಗೆ ಮುಂದಾಗಿರುವ ತೀರ್ಮಾನವನ್ನ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿರುವುದು ನ್ಯಾಯಸಮ್ಮತವಲ್ಲ ಎಂಬುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ದಿಲ್ಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ತಿಳಿಸಿದ್ದಾರೆ.
“ಬಿಜೆಪಿ ಸ್ವತಃ ಜಾತಿಗಣತಿ...











