ಟ್ಯಾಗ್: ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು
ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕನ್ನಡದ ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ...











