ಟ್ಯಾಗ್: ನಗದು ಕಳ್ಳತನ
ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ನಿಂದಲೇ 15 ಕೋಟಿ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ
ಬೆಂಗಳೂರು: ಚಿನ್ನದ ವ್ಯಾಪಾರಿ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿ ನಗದು, ಚಿನ್ನಾಭರಣ ಸೇರಿದಂತೆ ಬರೋಬ್ಬರಿ 15.15 ಕೋಟಿ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ವಿಜಯನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅರಿಹಂತ್ ಜ್ಯುವೆಲ್ಲರ್ಸ್ ಮಾಲೀಕ ಸುರೇಂದ್ರ...











