ಟ್ಯಾಗ್: ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡ ಕುಸಿತ
ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡ ಕುಸಿತ,ಅವಶೇಷಗಳಡಿ ಸಿಲುಕಿದ ಇಬ್ಬರು ಕಾರ್ಮಿಕರು
ತೆಲಂಗಾಣದ : ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯ ಭದ್ರಾಚಲಂನಲ್ಲಿ ನಿರ್ಮಾಣ ಹಂತದಲ್ಲಿದ್ದ ಆರು ಅಂತಸ್ತಿನ ಕಟ್ಟಡ ಬುಧವಾರ (ಮಾರ್ಚ್ 26) ಕುಸಿದಿದ್ದು, ಕನಿಷ್ಠ ಇಬ್ಬರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ದಿ ಹಿಂದೂ ವರದಿ...











