ಟ್ಯಾಗ್: ಪತಂಜಲಿ ಪ್ರಕರಣ
ಪತಂಜಲಿ ಪ್ರಕರಣ: ವಾರೆಂಟ್ ಹಿಂಪಡೆಯಲು ಕೋರಿ ಕೇರಳ ನ್ಯಾಯಾಲಯಕ್ಕೆ ಬಾಬಾ ರಾಮದೇವ್, ಬಾಲಕೃಷ್ಣ ಮೊರೆ
ಪತಂಜಲಿಯ ದಿಕ್ಕು ತಪ್ಪಿಸುವ ಜಾಹೀರಾತುಗಳ ಕುರಿತಾದ ಪ್ರಕರಣದ ವಿಚಾರಣೆಗೆ ಹಾಜರಾಗದ ತಮ್ಮ ವಿರುದ್ಧ ಹೊರಡಿಸಿದ್ದ ಬಂಧನ ವಾರೆಂಟ್ ಹಿಂಪಡೆಯುವಂತೆ ಕೋರಿ ಪತಂಜಲಿ ಆಯುರ್ವೇದ ಸಂಸ್ಥೆಯ ಸ್ಥಾಪಕರಾದ ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ...











